ಡಾಲಿ ಧನಂಜಯ್ ನಟನೆಯ ‘ರತ್ನನ್ ಪ್ರಪಂಚ’ ಸಿನಿಮಾದ ಚಿತ್ರೀಕರಣ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿದ್ದು, ಈ ಚಿತ್ರದ ನಾಯಕಿ ರೆಬಾ ಮೋನಿಕಾ ಸಾಮಾಜಿಕ ಜಾಲತಾಣದಲ್ಲಿ ಡಾಲಿ ಧನಂಜಯ್ ಜೊತೆಗಿನ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಫೋಟೋಗೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
ರೋಹಿತ್ ಪದಕಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬರುತ್ತಿದ್ದು ಈ ಸಿನಿಮಾದಲ್ಲಿ ಉಮಾಶ್ರೀ, ತಾರಾ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ.