alex Certify BREAKING NEWS: ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ತಾಯಿ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ತಾಯಿ ನಿಧನ

ಬೆಂಗಳೂರು: ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ವಿ. ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ(83) ನಿಧನರಾಗಿದ್ದಾರೆ.

ನಿರ್ಮಾಪಕ ಎನ್. ವೀರಸ್ವಾಮಿ ಅವರ ಪತ್ನಿ ಪಟ್ಟಮ್ಮಾಳ್ ಅವರು ಅನಾರೋಗ್ಯದಿಂದ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ರಾಜಾಜಿನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ನಟರಾದ ರವಿಚಂದ್ರನ್, ಬಾಲಾಜಿ ಮತ್ತು ಮೂವರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ. ರವಿಚಂದ್ರನ್ ನಿವಾಸಕ್ಕೆ ಮೃತದೇಹ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...