alex Certify BIG NEWS: ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ – ರಿಯಾ ಸೇರಿ 35 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ – ರಿಯಾ ಸೇರಿ 35 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಕೇಳಿ ಬಂದಿದ್ದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿ ಬಿ 35 ಜನರ ವಿರುದ್ಧ ಎನ್ ಡಿ ಪಿ ಎಸ್ ಕೋರ್ಟ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಸಿದೆ.

ಎನ್ ಸಿ ಬಿ ಮುಂಬೈ ವಿಭಾಗದ ನಿರ್ದೇಶಕ ಸಂಜಯ್ ವಾಂಖಡೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಇದರಲ್ಲಿ ರಿಯಾ ಚಕ್ರವರ್ತಿ, ಸಹೋದರ ಶೋವಿಕ್ ಚಕ್ರವರ್ತಿ, ಸ್ಯಾಮ್ಯುಯಲ್ ಮಿರಾಂಡ ಹಾಗೂ ಮನೆಗೆಲಸದ ದೀಪೇಶ್ ಸಾವಂತ್ ಸೇರಿದಂತೆ 35 ಜನರ ಹೆಸರಿದೆ.

ಆರೋಪ ಪಟ್ಟಿಯಲ್ಲಿರುವ 35 ಜನರ ಪೈಕಿ 5 ಜನ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...