alex Certify ಫೆಬ್ರವರಿ 3ರಂದು ‘ರಾಬರ್ಟ್’ ಚಿತ್ರದ ತೆಲುಗು ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆಬ್ರವರಿ 3ರಂದು ‘ರಾಬರ್ಟ್’ ಚಿತ್ರದ ತೆಲುಗು ಟೀಸರ್ ರಿಲೀಸ್

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರವನ್ನು ಮಾರ್ಚ್ 11ರಂದು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡುತ್ತಿದ್ದು, ಇದೇ ತಿಂಗಳು 3ನೇ ತಾರೀಖಿನಂದು ಸಂಜೆ 4.05ಕ್ಕೆ ‘ರಾಬರ್ಟ್’ ಸಿನಿಮಾದ ತೆಲುಗಿನ ಫಸ್ಟ್ ಲುಕ್ ಟೀಸರ್ ಅನ್ನು ಬಿಡುಗಡೆ ಮಾಡುತ್ತಿದ್ದಾರೆ. ಈ ಕುರಿತು ನಿರ್ದೇಶಕ ತರುಣ್ ಸುಧೀರ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಉಮಾಪತಿ ಶ್ರೀನಿವಾಸ್ ಗೌಡ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಆಶಾ ಭಟ್ ನಾಯಕಿಯಾಗಿ ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಈ ಸಿನಿಮಾವನ್ನು ತೆರೆಮೇಲೆ ನೋಡಲು ಡಿ ಬಾಸ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...