alex Certify ಬೆಂಗಳೂರಿನ ರಸ್ತೆಗೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಹೆಸರಿಡಲು ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನ ರಸ್ತೆಗೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಹೆಸರಿಡಲು ಆಗ್ರಹ

ಬೆಂಗಳೂರು: ಬೆಂಗಳೂರಿನ ಯಾವುದಾದರೂ ಸರ್ಕಲ್ ಮತ್ತು ರಸ್ತೆಗೆ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರು ಇಡಬೇಕೆಂದು ವಿಧಾನಪರಿಷತ್ ಸದಸ್ಯ ಗೋವಿಂದರಾಜು ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಆಡು ಮುಟ್ಟದ ಸೊಪ್ಪಿಲ್ಲ ಎಸ್.ಪಿ. ಬಾಲಸುಬ್ರಹ್ಮಣ್ಯಂ ಹಾಡದ ಹಾಡುಗಳಿಲ್ಲ ಎನ್ನುವಂತೆ ಹಲವು ದಶಕಗಳ ಕಾಲ ನಮ್ಮನ್ನು ರಂಜಿಸಿದ್ದಾರೆ. ಹಾಗಾಗಿ ಬೆಂಗಳೂರಿನ ಒಂದು ವೃತ್ತ ಅಥವಾ ರಸ್ತೆಗೆ ಎಸ್ಪಿಬಿ ಹೆಸರಿಡಬೇಕು ಎಂದು ಸಿಎಂಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...