alex Certify ಜನವರಿ 10 ರಂದು ‘ಲವ್ ಸ್ಟೋರಿ’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನವರಿ 10 ರಂದು ‘ಲವ್ ಸ್ಟೋರಿ’ ಚಿತ್ರದ ಟೀಸರ್ ರಿಲೀಸ್

ಶೇಖರ್ ಕಮ್ಮುಲ ನಿರ್ದೇಶನದ ನಾಗಚೈತನ್ಯ  ನಟನೆಯ ತೆಲುಗಿನ ‘ಲವ್ ಸ್ಟೋರಿ’ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದ್ದು, ಈ ಚಿತ್ರದ ಟೀಸರ್ ಅನ್ನು ಜನವರಿ 10 ರಂದು ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ.

ದಕ್ಷಿಣ ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ನಟಿ ಸಾಯಿ ಪಲ್ಲವಿ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು, ಈ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿದೆ.

ಇದೇ ತಿಂಗಳು 10ನೇ ತಾರೀಖಿನಂದು ಈ ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ. ಈ ಕುರಿತು ನಾಗಚೈತನ್ಯ ಹಾಗೂ ನಟಿ ಸಾಯಿ ಪಲ್ಲವಿ ತಮ್ಮ ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...