alex Certify ‘ಸಲಾರ್’ ರೀಮೇಕ್ ಚಿತ್ರವೇ..? ಪ್ರಶಾಂತ್ ನೀಲ್ ಹೇಳಿದ್ದೇನು..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಲಾರ್’ ರೀಮೇಕ್ ಚಿತ್ರವೇ..? ಪ್ರಶಾಂತ್ ನೀಲ್ ಹೇಳಿದ್ದೇನು..?

ಬಾಹುಬಲಿ ಪ್ರಭಾಸ್ ಹಾಗೂ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ಸಲಾರ್ ಚಿತ್ರ ರೀಮೇಕ್ ಇರಬಹುದಾ…? ಸ್ಯಾಂಡಲ್ ವುಡ್ ನ ಹಿಟ್ ಚಿತ್ರವೊಂದರ ರೀಮೇಕ್ ಅಂತೆ ಎಂಬ ಸುದ್ದಿಗಳು ಹರಿದಾಡಿದ್ದವು. ಈ ಬಗ್ಗೆ ಈಗ ಸ್ವತಃ ಪ್ರಶಾಂತ್ ನೀಲ್ ಉತ್ತರ ನೀಡಿದ್ದಾರೆ.

ಸಲಾರ್ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾದಾಗಿನಿಂದಲೂ ಚಿತ್ರ ರೀಮೇಕ್ ಇರಬಹುದೇ ಎಂಬ ಕುತೂಹಲ ಸಿನಿ ರಸಿಕರಲ್ಲಿ ಮನೆ ಮಾಡಿತ್ತು. ಸಲಾರ್ ಶ್ರೀಮುರುಳಿ ಅಭಿನಯದ ಉಗ್ರಂ ಚಿತ್ರದ ರೀಮೇಕ್ ಎಂತಲೂ ಹಲವರು ಸುದ್ದಿ ಹಬ್ಬಿಸಿದ್ದರು. ಇದೀಗ ನಿರ್ದೇಶಕ ಪ್ರಶಾಂತ್ ನೀಲ್ ಸಲಾರ್ ಉಗ್ರಂ ರೀಮೆಕ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಿಶೋರ್ ಕುಮಾರ್ ಹಾಡಿದ ಬೆಂಗಾಲಿ ಹಾಡು ಯುಟ್ಯೂಬ್ ನಲ್ಲಿ ವೈರಲ್

ಸಲಾರ್, ಉಗ್ರಂ ಮಾತ್ರವಲ್ಲ ಯಾವುದೇ ಹಾಲಿವುಡ್ ಅಥವಾ ಬಾಲಿವುಡ್ ಚಿತ್ರದ ರೀಮೇಕ್ ಕೂಡ ಅಲ್ಲ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...