alex Certify BREAKING NEWS: ಹಾವು ಕಡಿತಕ್ಕೊಳಗಾಗಿದ್ದ ಖ್ಯಾತ ನಟ ಸಲ್ಮಾನ್ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹಾವು ಕಡಿತಕ್ಕೊಳಗಾಗಿದ್ದ ಖ್ಯಾತ ನಟ ಸಲ್ಮಾನ್ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್, ಖ್ಯಾತ ನಟ ಸಲ್ಮಾನ್ ಖಾನ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಾವು ಕಡಿತಕ್ಕೊಳಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ತಮ್ಮ ಮಾಲೀಕತ್ವದ ಪನ್ವೇಲ್ ಫಾರ್ಮ್ ಹೌಸ್ ನಲ್ಲಿ ಹಾವು ಕಡಿದಿತ್ತು. ಮಹಾರಾಷ್ಟ್ರ ರಾಜ್ಯದ ರಾಯಗಢ ಜಿಲ್ಲೆಯ ಪನ್ವೇಲ್ ಫಾರ್ಮ್ ಹೌಸ್ ನಲ್ಲಿ ಘಟನೆ ನಡೆದಿತ್ತು. ವಿಷಕಾರಿಯಲ್ಲದ ಹಾವು ಕಡಿತಕ್ಕೆ ಒಳಗಾದ ಅವರು ಚಿಕಿತ್ಸೆ ಪಡೆದ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...