alex Certify ಸಲ್ಮಾನ್ ಖಾನ್ ರ ‘ರೆಡಿ’ ಚಿತ್ರದ ಅಮರ್ ಚೌಧರಿ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಲ್ಮಾನ್ ಖಾನ್ ರ ‘ರೆಡಿ’ ಚಿತ್ರದ ಅಮರ್ ಚೌಧರಿ ಇನ್ನಿಲ್ಲ

ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ‘ರೆಡಿ’ ಚಿತ್ರದಲ್ಲಿ ಅಮರ್ ಚೌಧರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ 26 ವರ್ಷದ ಮೋಹಿತ್ ಬಘೇಲ್ ವಿಧಿವಶರಾಗಿದ್ದಾರೆ.

ಉತ್ತರ ಪ್ರದೇಶದ ಮಥುರಾದಲ್ಲಿ ಕುಟುಂಬದೊಂದಿಗೆ ನೆಲೆಸಿದ್ದ ಮೋಹಿತ್, ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರೆಂದು ಹೇಳಲಾಗಿದೆ.

ಹಲವು ಬಾಲಿವುಡ್ ಚಿತ್ರಗಳಲ್ಲಿ ನಟಿಸಿದ್ದ ಮೋಹಿತ್ ನಿಧಾನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...