alex Certify ಸಲ್ಮಾನ್ ಖಾನ್ ನೋಡಲು ಮುಗಿಬಿದ್ದ ಫ್ಯಾನ್ಸ್: ಫ್ರೆಂಡ್ಸ್ ಜೊತೆ ಫಾರ್ಮ್ ಹೌಸ್ ನಲ್ಲಿ ಬರ್ತಡೇ ಸಂಭ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಲ್ಮಾನ್ ಖಾನ್ ನೋಡಲು ಮುಗಿಬಿದ್ದ ಫ್ಯಾನ್ಸ್: ಫ್ರೆಂಡ್ಸ್ ಜೊತೆ ಫಾರ್ಮ್ ಹೌಸ್ ನಲ್ಲಿ ಬರ್ತಡೇ ಸಂಭ್ರಮ

ಬಾಲಿವುಡ್ ನಟ ಸಲ್ಮಾನ್ ಖಾನ್ 55 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರತಿವರ್ಷದಂತೆ ತಮ್ಮ ಜನ್ಮದಿನವನ್ನು ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ಆಚರಿಸಿದ್ದಾರೆ. ಈ ಬಾರಿ ಕೊರೋನಾ ಕಾರಣದಿಂದ ಪನ್ವೆಲ್ ಫಾರ್ಮ್ ಹೌಸ್ ನಲ್ಲಿ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಬರ್ತಡೇ ದಿನ ಮನೆಯ ಬಳಿ ಬರೆದಂತೆ ಮೊದಲೇ ಅಭಿಮಾನಿಗಳಿಗೆ ಅವರು ಮನವಿ ಮಾಡಿದ್ದರು. ಕೊರೋನಾ ಕಾರಣದಿಂದ ಯಾರೂ ಮನೆಯ ಬಳಿ ಬರದಂತೆ ಮನವಿ ಮಾಡಿದ ಸಲ್ಮಾನ್ ಖಾನ್ ಫಾರ್ಮ್ ಹೌಸ್ ನಲ್ಲಿ ಗೆಳೆಯರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಅಲ್ಲಿಗೂ ಅಭಿಮಾನಿಗಳು ದಾಂಗುಡಿ ಇಟ್ಟಿದ್ದು, ಅಭಿಮಾನಿಗಳನ್ನು ಭೇಟಿಯಾಗಲು ಹೊರಗೆ ಬಂದ ಸಲ್ಮಾನ್ ಕೈಬೀಸಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...