alex Certify ಕೊರೊನಾದಿಂದ ಗುಣಮುಖರಾದ ಬಳಿಕ ಲಸಿಕೆ ಹಾಕಿಸಿಕೊಂಡ ಸಲ್ಮಾನ್ ಸಹೋದರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾದಿಂದ ಗುಣಮುಖರಾದ ಬಳಿಕ ಲಸಿಕೆ ಹಾಕಿಸಿಕೊಂಡ ಸಲ್ಮಾನ್ ಸಹೋದರಿ

ಬಾಲಿವುಡ್ ನಟ ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಖಾನ್ ಶರ್ಮಾ ಶನಿವಾರದಂದು ಕೋವಿಡ್-19 ಲಸಿಕೆಯ ಮೊದಲ ಚುಚ್ಚುಮದ್ದು ಹಾಕಿಸಿಕೊಂಡಿದ್ದಾರೆ.

ಚುಚ್ಚುಮದ್ದು ಹಾಕಿಸಿಕೊಳ್ಳುತ್ತಿರುವ ತಮ್ಮ ಚಿತ್ರವೊಂದನ್ನು ಶೇರ್‌ ಮಾಡಿಕೊಂಡ ಅರ್ಪಿತಾ, “ನಾವು ನಮ್ಮ ಸುರಕ್ಷತೆ ಮಾತ್ರವಲ್ಲದೇ, ನಮ್ಮ ಸುತ್ತಲಿನ ಜನರ ಸುರಕ್ಷತೆಯ ವಿಚಾರದಲ್ಲೂ ಜವಾಬ್ದಾರರಾಗಿದ್ದೇವೆ” ಎಂದು ಕ್ಯಾಪ್ಷನ್‌ ಹಾಕಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

ಗಂಡು ಮಗುವಿನ ತಾಯಿಯಾದ ಶ್ರೇಯಾ ಘೋಷಾಲ್

ತಮ್ಮ ಅಭಿಮಾನಿಗಳು ಹಾಗೂ ಫಾಲೋವರ್‌ಗಳಿಗೂ ಸಹ ಲಸಿಕೆ ಹಾಕಿಸಿಕೊಳ್ಳಲು ಇದೇ ವೇಳೆ ಅರ್ಪಿತಾ ಮನವಿ ಮಾಡಿಕೊಂಡಿದ್ದಾರೆ.

ಏಪ್ರಿಲ್‌ ನಲ್ಲಿ ಕೊರೊನಾ ಸೋಂಕಿಗೊಳಗಾಗಿದ್ದ ಅರ್ಪಿತಾ ಖಾನ್‌, ಯಾವುದೇ ರೋಗ ಲಕ್ಷಣಗಳಿಲ್ಲದ ಕಾರಣ ಮನೆಯಲ್ಲಿಯೇ ಕ್ವಾರಂಟೈನ್‌ ಆಗಿದ್ದರು. ಇದೀಗ ಸಂಪೂರ್ಣ ಗುಣಮುಖರಾಗಿದ್ದು, ಕೊರೊನಾ ಲಸಿಕೆಯ ಮೊದಲ ಡೋಸ್‌ ಪಡೆದಿದ್ದಾರೆ.

https://www.instagram.com/p/CPLBVeTJ-3d/?utm_source=ig_web_copy_link

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...