alex Certify ಮುರಿದು ಬಿದ್ದ ಸ್ಟಾರ್ ನಟ –ನಟಿ ದಾಂಪತ್ಯ, ಅ. 7 ರಂದು ವಿಚ್ಛೇದನ ವಿವರ ಬಹಿರಂಗ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುರಿದು ಬಿದ್ದ ಸ್ಟಾರ್ ನಟ –ನಟಿ ದಾಂಪತ್ಯ, ಅ. 7 ರಂದು ವಿಚ್ಛೇದನ ವಿವರ ಬಹಿರಂಗ…?

ಖ್ಯಾತ ನಟ ನಾಗಚೈತನ್ಯ ಮತ್ತು ನಟಿ ಸಮಂತಾ ಅಕ್ಕಿನೇನಿ ಅವರ ನಡುವೆ ಎಲ್ಲವೂ ಸರಿಯಿಲ್ಲ. ಸ್ಟಾರ್ ನಟ, ನಟಿಯ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಬ್ಬರನ್ನು ಒಂದುಗೂಡಿಸಲು ಮಾಡಿದ ಪ್ರಯತ್ನಗಳು ವಿಫಲವಾಗಿದ್ದು, ಅಕ್ಟೋಬರ್ 7 ರಂದು ತಮ್ಮ ವಿಚ್ಛೇದನದ ಕುರಿತಾದ ಮಾಹಿತಿಯನ್ನು ಸಮಂತಾ ಮತ್ತು ನಾಗಚೈತನ್ಯ ಬಹಿರಂಗಪಡಿಸಲಿದ್ದಾರೆ ಎಂದು ಹೇಳಲಾಗಿದೆ.

ತಮ್ಮ ದಾಂಪತ್ಯ ಕಲಹ ಮತ್ತು ಡೈವೋರ್ಸ್ ಕುರಿತಾಗಿ ಯಾವುದೇ ಪ್ರತಿಕ್ರಿಯೆ ನೀಡದ ಸ್ಟಾರ್ ದಂಪತಿ ಸಾಮಾಜಿಕ ಜಾಲತಾಣದಲ್ಲಿಯೇ ಬೇರೆಯಾಗುವ ನಿರ್ಧಾರ ಪ್ರಕಟಿಸಲಿದ್ದಾರೆ. ಅಂದ ಹಾಗೆ, ಅಕ್ಟೋಬರ್ 7 ಅವರ ಮದುವೆ ವಾರ್ಷಿಕೋತ್ಸವವಾಗಿದ್ದು, 4ನೇ ವಿವಾಹ ವಾರ್ಷಿಕೋತ್ಸವದಂದೇ ಡೈವೋರ್ಸ್ ಬಗ್ಗೆ ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...