alex Certify ಅಭಿಮಾನಿಗಳೊಂದಿಗೆ ಖುಷಿ ಸುದ್ದಿ ಹಂಚಿಕೊಂಡ ನಟಿ ಸಮಂತಾ ಅಕ್ಕಿನೇನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಭಿಮಾನಿಗಳೊಂದಿಗೆ ಖುಷಿ ಸುದ್ದಿ ಹಂಚಿಕೊಂಡ ನಟಿ ಸಮಂತಾ ಅಕ್ಕಿನೇನಿ

ಇತ್ತೀಚೆಗೆ ಕೃಷಿ ಚಟುವಟಿಕೆಯಲ್ಲಿ ಹೆಚ್ಚಾಗಿ ಒಲವು ತೋರುತ್ತಿರುವ ನಟಿ ಸಮಂತಾ ಅಕ್ಕಿನೇನಿ ಇನ್ಸ್ಟಾಗ್ರಾಂನಲ್ಲಿ 12 ಮಿಲಿಯನ್ ಫಾಲೋವರ್ಸ್ ಗಳಿಸಿದ್ದಾರೆ. ಈ ಖುಷಿಯನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟಿವ್ ಆಗಿರುವ ನಟಿ ಸಮಂತಾ ಅಕ್ಕಿನೇನಿ ತಮ್ಮ ಫೋಟೋವೊಂದನ್ನು ಶೇರ್‌ ಮಾಡುವ ಮೂಲಕ ಅಭಿಮಾನಿಗಳಿಗೆ 12 ಮಿಲಿಯನ್ ಫಾಲೋವರ್ಸ್ ಪಡೆದಿರುವ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...