alex Certify ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ಸಮಂತಾ ಅಕ್ಕಿನೇನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ಸಮಂತಾ ಅಕ್ಕಿನೇನಿ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ಅಕ್ಕಿನೇನಿ ಸಾಕಷ್ಟು ಅಭಿಮಾನಿಗಳ ಬಳಗವನ್ನೇ ಹೊಂದಿದ್ದಾರೆ. ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ  ಶೇರ್ ಮಾಡುತ್ತಲೇ ಇರುತ್ತಾರೆ. ಸಮಂತಾ ಇದೀಗ ತಮ್ಮ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ಪಡ್ಡೆ ಹುಡುಗರ ಎದೆಯಲ್ಲಿ ಕಚಗುಳಿ ಇಟ್ಟಿದ್ದಾರೆ.

ನಟಿ ಸಮಂತಾ ಅಕ್ಕಿನೇನಿ ಈ  ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು, ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...