alex Certify ಗಂಭೀರ ಸ್ಥಿತಿಯಲ್ಲೇ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಭೀರ ಸ್ಥಿತಿಯಲ್ಲೇ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್

ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಂಚಾರಿ ವಿಜಯ್ ಅಪಘಾತದಲ್ಲಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ಶನಿವಾರ ರಾತ್ರಿ ಜೆಪಿ ನಗರ 7 ನೇ ಹಂತದಲ್ಲಿ ನಡೆದ ಅಪಘಾತದಲ್ಲಿ ಅವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆದುಳಿಗೆ ಮತ್ತು ಕಾಲಿಗೆ ತೀವ್ರ ಪೆಟ್ಟಾಗಿದ್ದು, ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಸ್ನೇಹಿತ ನವೀನ್ ಜೊತೆಗೆ ಬೈಕ್ ನಲ್ಲಿ ತೆರಳುವಾಗ ಅಪಘಾತ ಸಂಭವಿಸಿದೆ. ಜಯನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ನಂತರ ವಿಜಯ್ ಪ್ರಜ್ಞಾಹೀನರಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...