alex Certify ಡ್ರಗ್ಸ್ ಪ್ರಕರಣ: ಜೈಲುಹಕ್ಕಿ ಸಂಜನಾಗೆ ಜನ್ಮ ದಿನದ ಸಂಭ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ಪ್ರಕರಣ: ಜೈಲುಹಕ್ಕಿ ಸಂಜನಾಗೆ ಜನ್ಮ ದಿನದ ಸಂಭ್ರಮ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾಗೆ ಇವತ್ತು ಹುಟ್ಟುಹಬ್ಬದ ದಿನ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಸಂಜನಾ ಗರ್ಲಾನಿ ಕಳೆದ ವರ್ಷ ಅಭಿಮಾನಿಗಳು, ಕುಟುಂಬದವರು ಹಾಗೂ ಆತ್ಮೀಯರೊಂದಿಗೆ ಅದ್ದೂರಿಯಾಗಿ ಜನ್ಮದಿನ ಆಚರಿಸಿಕೊಂಡಿದ್ದರು.

ಹೈಫೈ ಪಾರ್ಟಿಗಳ ಮೂಲಕ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದ ಸಂಜನಾ ಈ ಬಾರಿ ಜೈಲಿನಲ್ಲಿಯೇ ಹುಟ್ಟುಹಬ್ಬದ ದಿನ ಕಳೆಯುವಂತಾಗಿದೆ. ನಟಿ ರಾಗಿಣಿಯೊಂದಿಗೆ ಜೈಲಲ್ಲಿ ಜಗಳವಾಡಿಕೊಂಡಿದ್ದ ಸಂಜನಾರನ್ನು ಬೇರೆ ಕೊಠಡಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...