alex Certify ಡ್ರಗ್ಸ್ ಕೇಸ್: ಹೆಸರು ಪ್ರಸ್ತಾಪಿಸಿದ್ದಕ್ಕೆ ನಟಿ ಸಂಜನಾ ಗರಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ಕೇಸ್: ಹೆಸರು ಪ್ರಸ್ತಾಪಿಸಿದ್ದಕ್ಕೆ ನಟಿ ಸಂಜನಾ ಗರಂ

ನನಗೆ ಸಂಬಂಧವಿಲ್ಲದವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಆದರೆ ನನ್ನ ಹೆಸರನ್ನು ಅನಗತ್ಯವಾಗಿ ಪ್ರಸ್ತಾಪಿಸಲಾಗಿದೆ ಎಂದು ನಟಿ ಸಂಜನಾ ಗರ್ಲಾನಿ ಗರಂ ಆಗಿದ್ದಾರೆ.

ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಆಪ್ತ ರಾಹುಲ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಸಿಬಿ ಅಧಿಕಾರಿಗಳು ಸಂಜನಾ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ ಎನ್ನಲಾಗಿದ್ದು ಇದಕ್ಕೆ ಸಂಜನಾ ಗರಂ ಆಗಿದ್ದಾರೆ.

ನಾನು ಎಲ್ಲೂ ಹೋಗಿಲ್ಲ ಮನೆಯಲ್ಲಿ ಇದ್ದೇನೆ ಎಂದು ತಿಳಿಸಿದ್ದಾರೆ. ನಾನೇನು ಟೆರರಿಸ್ಟಾ ಓಡಿಹೋಗೋಕೆ? ರಾಹುಲ್ ನನ್ನ ರಾಖಿ ಬ್ರದರ್, ಆತನ ಬಂಧನಕ್ಕೂ ನನಗೂ ಸಂಬಂಧವಿಲ್ಲ ಎಂದು ಸಂಜನಾ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...