alex Certify ಮುಂದಿನ ಪ್ರಾಜೆಕ್ಟ್ ಬಗ್ಗೆ ಸುಳಿವು ಬಿಟ್ಟುಕೊಟ್ರಾ ಶಾರೂಕ್ ಖಾನ್..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂದಿನ ಪ್ರಾಜೆಕ್ಟ್ ಬಗ್ಗೆ ಸುಳಿವು ಬಿಟ್ಟುಕೊಟ್ರಾ ಶಾರೂಕ್ ಖಾನ್..?

‘ಝಿರೋ’ ಸಿನಿಮಾ ಬಳಿಕ ತಮ್ಮ ಮುಂದಿನ ಪ್ರಾಜೆಕ್ಟ್​ ಬಗ್ಗೆ ಯಾವುದೇ ಸುಳಿವನ್ನ ಬಿಟ್ಟುಕೊಡದ ಬಾಲಿವುಡ್​ ಬಾದ್​ ಶಾ ಶಾರುಕ್​ ಖಾನ್​ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದ್ರು.

ಆದರೆ ಬುಧವಾರ ಶಾರುಕ್​ ಖಾನ್​ ಯಶ್​ ರಾಜ್​ ಸ್ಟುಡಿಯೋದಲ್ಲಿ ಕಾಣಿಸಿಕೊಂಡಿದ್ದು ತಮ್ಮ ಮುಂದಿನ ಸಿನಿಮಾ ಘೋಷಣೆ ಮಾಡ್ತಾರಾ ಅಂತಾ ಅಭಿಮಾನಿಗಳು ಕಾತುರರಾಗಿದ್ದಾರೆ.

ಉದ್ದ ಕೂದಲು ಬಿಟ್ಟಿರುವ ಎಸ್​ಆರ್​ಕೆ ಪಠಾಣ್​ ಸಿನಿಮಾದಲ್ಲಿ ನಟಿಸ್ತಾರೆ ಎಂಬ ಸುದ್ದಿ ಬಾಲಿವುಡ್​ ಅಂಗಳದಲ್ಲಿ ಹರಿದಾಡ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ಜಾನ್​ ಅಬ್ರಹಾಂ ಹಾಗೂ ದೀಪಿಕಾ ಪಡುಕೋಣೆ ನಟಿಸಲಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. ಸದ್ಯ ಶಾರುಕ್​ ಖಾನ್​ರ ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ಭಾರೀ ಸೌಂಡ್​ ಮಾಡ್ತಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...