alex Certify ಖ್ಯಾತ ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖ್ಯಾತ ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಸೋಂಕು ದೃಢ

Masala on Sharmiela Mandre

ಸ್ಯಾಂಡಲ್ ವುಡ್ ನಟಿ ಶರ್ಮಿಳಾ ಮಾಂಡ್ರೆ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಮಾಹಿತಿ ನೀಡಿರುವ ಶರ್ಮಿಳಾ ಮಾಂಡ್ರೆ ನನಗೆ ಮತ್ತು ನನ್ನ ಕುಟುಂಬದ ಕೆಲವು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ ಎಂದು ಹೇಳಿದ್ದಾರೆ.

ಹೆಚ್ಚಿನ ರೋಗಲಕ್ಷಣವಿಲ್ಲದ ಕಾರಣ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ ಅವರು ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಹೋಮ್ ಕ್ವಾರಂಟೈನ್ ನಲ್ಲಿ ಇರುವ ಅವರು ಚಿಕಿತ್ಸೆ ಪಡೆಯುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...