alex Certify ಅಂತಿಮ ದರ್ಶನ ಬಳಿಕ ಇಂದು ಹಿರಿಯ ನಟ ಶಿವರಾಂ ಅಂತ್ಯಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತಿಮ ದರ್ಶನ ಬಳಿಕ ಇಂದು ಹಿರಿಯ ನಟ ಶಿವರಾಂ ಅಂತ್ಯಕ್ರಿಯೆ

ಬೆಂಗಳೂರು: ನಿನ್ನೆ ನಿಧನರಾದ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ಬೆಳಗ್ಗೆ 11 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ನೆರವೇರಲಿದೆ.

ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದ್ದು ಕೋವಿಡ್ ಮಾರ್ಗಸೂಚಿ ಪಾಲಿಸಿ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥಿವ ಶರೀರ ಸ್ಥಳಾಂತರ ಮಾಡಿ ಬೆಳಗ್ಗೆ 7.30 ರಿಂದ 10 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 11 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...