alex Certify ಚಿತ್ರೀಕರಣ ವೇಳೆಗೆ ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರೀಕರಣ ವೇಳೆಗೆ ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಗಾಯ

ಬೆಂಗಳೂರು: ‘ಬಘೀರ’ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಗಾಯಗೊಂಡಿದ್ದಾರೆ.

ಶ್ರೀಮುರಳಿ ಅವರ ಮೊಣಕಾಲಿಗೆ ಪೆಟ್ಟು ಬಿದ್ದಿದೆ. ಸಹಜವಾಗಿ ಸಿನಿಮಾ ಮೂಡಿ ಬರಲಿ ಎನ್ನುವ ಕಾರಣಕ್ಕೆ ಡ್ಯಾಪ್ ಇಲ್ಲದೆ ಅವರು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರ ಮೊಣಕಾಲಿಗೆ ಪೆಟ್ಟು ಬಿದ್ದಿದೆ. ಗಂಭೀರವಾದ ಗಾಯಗಳೇನು ಆಗಿಲ್ಲ. ಬೇಗನೆ ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದು ಅವರ ತಂದೆ ಹಾಗೂ ಹಿರಿಯ ನಿರ್ಮಾಪಕ ಚಿನ್ಹೆಗೌಡ ಹೇಳಿದ್ದಾರೆ.

ಡಾ. ಸೂರಿ ‘ಬಘೀರ’ ಸಿನಿಮಾ ನಿರ್ದೇಶಿಸಿದ್ದು, ಹೊಂಬಾಳೆ ಫಿಲಂಸ್ ಬ್ಯಾನರ್ ನಡಿ ವಿಜಯ ಕಿರಗಂದೂರು ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...