alex Certify ತಮ್ಮ ಹೊಸ ಫೋಟೋಗಳನ್ನು ಪೋಸ್ಟ್ ಮಾಡಿದ ಶುಭ್ರ ಅಯ್ಯಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ಹೊಸ ಫೋಟೋಗಳನ್ನು ಪೋಸ್ಟ್ ಮಾಡಿದ ಶುಭ್ರ ಅಯ್ಯಪ್ಪ

ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ಶುಭ್ರ ಅಯ್ಯಪ್ಪ ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ.

ಇದೀಗ ತಮ್ಮ ಲೇಟೆಸ್ಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

2014ರಂದು ತೆಲುಗಿನ ‘ಪ್ರತಿನಿಧಿ’ ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದ ನಟಿ ಶುಭ್ರ ಅಯ್ಯಪ್ಪ, ಕನ್ನಡದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆ ‘ವಜ್ರಕಾಯ’ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...