
2015ರಲ್ಲಿ ತೆರೆಕಂಡ ವಜ್ರಕಾಯ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆ ನಾಯಕಿಯಾಗಿ ಅಭಿನಯಿಸಿದ್ದ ನಟಿ ಶುಭ್ರ ಅಯ್ಯಪ್ಪ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಇರ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ಇದೀಗ ನಟಿ ಶುಭ್ರ ಅಯ್ಯಪ್ಪ ತಮ್ಮ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.
https://www.instagram.com/p/CJSvo5shcjo/?utm_source=ig_web_copy_link
https://www.instagram.com/p/CJTWYzOh5RU/?utm_source=ig_web_copy_link
https://www.instagram.com/p/CJTWRIrhMGV/?utm_source=ig_web_copy_link