![](https://kannadadunia.com/wp-content/uploads/2021/02/Rashmika-Mandanna.jpg)
ರಶ್ಮಿಕಾ ಮಂದಣ್ಣ ಇದೇ ಮೊದಲ ಬಾರಿಗೆ ಬಾಲಿವುಡ್ ಸಿನಿಮಾವೊಂದರಲ್ಲಿ ನಟಿಸುತ್ತಿದ್ದು ಈ ಕಾರಣದಿಂದಲೇ ದಕ್ಷಿಣ ಭಾರತದಲ್ಲೂ ಈ ಸಿನಿಮಾ ಸಾಕಷ್ಟು ಸದ್ದು ಮಾಡ್ತಿದೆ.
ಕಿಶೋರ್ ಕುಮಾರ್ ಹಾಡಿದ ಬೆಂಗಾಲಿ ಹಾಡು ಯುಟ್ಯೂಬ್ ನಲ್ಲಿ ವೈರಲ್
1970ರ ನೈಜ ಘಟನೆ ಆಧಾರಿತ ಸಿನಿಮಾ ಇದಾಗಿದ್ದು ಪಾಕಿಸ್ತಾನ ಹಾಗೂ ಭಾರತದ ಸಂಬಂಧ ಶಾಶ್ವತವಾಗಿ ಹೇಗೆ ಬದಲಾಯ್ತು ಅನ್ನೋದನ್ನ ತೋರಿಸುವ ಪ್ರಯತ್ನವನ್ನ ಈ ಸಿನಿಮಾ ಮೂಲಕ ಮಾಡಲಾಗ್ತಿದೆ. ರಶ್ಮಿಕಾ ಮಂದಣ್ಣ ಇನ್ನೇನು ಕೆಲವೇ ದಿನಗಳಲ್ಲಿ ಬಾಲಿವುಡ್ ಸಿನಿಮಾ ಶೂಟಿಂಗ್ನಲ್ಲಿ ಭಾಗಿಯಾಗಲಿದ್ದಾರೆ.