alex Certify ರಶ್ಮಿಕಾ ಮಂದಣ್ಣರ ಬಾಲಿವುಡ್​ ಸಿನಿಮಾ ಶೂಟಿಂಗ್​ ಶುರು….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಶ್ಮಿಕಾ ಮಂದಣ್ಣರ ಬಾಲಿವುಡ್​ ಸಿನಿಮಾ ಶೂಟಿಂಗ್​ ಶುರು….!

ಬಾಲಿವುಡ್​ ನಟ ಸಿದ್ಧಾರ್ಥ್​ ಮಲ್ಹೋತ್ರಾ ತಮ್ಮ ಮುಂದಿನ ಸಿನಿಮಾ ಮಿಷನ್ ಮಜ್ನು ಚಿತ್ರೀಕರಣ ಲಕ್ನೋದಲ್ಲಿ ಆರಂಭವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅಂದಹಾಗೆ ಈ ಸಿನಿಮಾದಲ್ಲಿ ನಾಯಕಿಯಾಗಿ ನ್ಯಾಷನಲ್​ ಕ್ರಶ್​ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಇದೇ ಮೊದಲ ಬಾರಿಗೆ ಬಾಲಿವುಡ್​ ಸಿನಿಮಾವೊಂದರಲ್ಲಿ ನಟಿಸುತ್ತಿದ್ದು ಈ ಕಾರಣದಿಂದಲೇ ದಕ್ಷಿಣ ಭಾರತದಲ್ಲೂ ಈ ಸಿನಿಮಾ ಸಾಕಷ್ಟು ಸದ್ದು ಮಾಡ್ತಿದೆ.

ಕಿಶೋರ್ ಕುಮಾರ್ ಹಾಡಿದ ಬೆಂಗಾಲಿ ಹಾಡು ಯುಟ್ಯೂಬ್ ನಲ್ಲಿ ವೈರಲ್

1970ರ ನೈಜ ಘಟನೆ ಆಧಾರಿತ ಸಿನಿಮಾ ಇದಾಗಿದ್ದು ಪಾಕಿಸ್ತಾನ ಹಾಗೂ ಭಾರತದ ಸಂಬಂಧ ಶಾಶ್ವತವಾಗಿ ಹೇಗೆ ಬದಲಾಯ್ತು ಅನ್ನೋದನ್ನ ತೋರಿಸುವ ಪ್ರಯತ್ನವನ್ನ ಈ ಸಿನಿಮಾ ಮೂಲಕ ಮಾಡಲಾಗ್ತಿದೆ. ರಶ್ಮಿಕಾ ಮಂದಣ್ಣ ಇನ್ನೇನು ಕೆಲವೇ ದಿನಗಳಲ್ಲಿ ಬಾಲಿವುಡ್​ ಸಿನಿಮಾ ಶೂಟಿಂಗ್​ನಲ್ಲಿ ಭಾಗಿಯಾಗಲಿದ್ದಾರೆ.

— RSVP Movies (@RSVPMovies) February 6, 2021

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...