alex Certify ಮಾಡಬಾರದ ಕೆಲಸ ಮಾಡಿದ ದಕ್ಷಿಣ ಭಾರತದ ಖ್ಯಾತ ನಟಿ ಅರೆಸ್ಟ್: ದೆಹಲಿ ಪೊಲೀಸರಿಂದ ಸುಲಿಗೆ ಪ್ರಕರಣದಲ್ಲಿ ಲೀನಾ ಪೌಲ್ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಡಬಾರದ ಕೆಲಸ ಮಾಡಿದ ದಕ್ಷಿಣ ಭಾರತದ ಖ್ಯಾತ ನಟಿ ಅರೆಸ್ಟ್: ದೆಹಲಿ ಪೊಲೀಸರಿಂದ ಸುಲಿಗೆ ಪ್ರಕರಣದಲ್ಲಿ ಲೀನಾ ಪೌಲ್ ಬಂಧನ

ನವದೆಹಲಿ: ‘ಮದ್ರಾಸ್ ಕೆಫೆ’ ಚಿತ್ರ ಖ್ಯಾತಿಯ ಮಲಯಾಳಂ ನಟಿಯನ್ನು ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ(ಇಒಡಬ್ಲ್ಯೂ) ಇತ್ತೀಚೆಗೆ ಬಂಧಿಸಿದೆ.

ಸುಕೇಶ್ ಚಂದ್ರಶೇಖರ್ ಅವರೊಂದಿಗೆ ಸುಲಿಗೆ ಪ್ರಕರಣದಲ್ಲಿ ನಟಿ ಭಾಗಿಯಾಗಿದ್ದಾರೆ. ಚಲನಚಿತ್ರ ನಟಿ ಲೀನಾ ಪೌಲ್ 200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ಪತಿ ಸುಕೇಶ್ ಜೊತೆ ಭಾಗಿಯಾಗಿದ್ದರು ಎಂದು ಆರೋಪಿಸಲಾಗಿದೆ. ಈ ಸುಲಿಗೆ ಪ್ರಕರಣದಲ್ಲಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...