alex Certify ಎಸ್.ಪಿ. ಬಾಲಸುಬ್ರಹ್ಮಣ್ಯಂ ಅಭಿಮಾನಿಗಳಿಗೆ ಸಿಹಿಸುದ್ದಿ: ಚಿಕಿತ್ಸೆಗೆ ಸ್ಪಂದನೆ, ಲಘು ವ್ಯಾಯಾಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅಭಿಮಾನಿಗಳಿಗೆ ಸಿಹಿಸುದ್ದಿ: ಚಿಕಿತ್ಸೆಗೆ ಸ್ಪಂದನೆ, ಲಘು ವ್ಯಾಯಾಮ

ಕೊರೊನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿರವಾಗಿದೆ.

ಅವರಿಗೆ ಸಣ್ಣ ಪ್ರಮಾಣದ ದೈಹಿಕ ವ್ಯಾಯಾಮ ಮಾಡಿಸಲಾಗುತ್ತಿದೆ. ಈಗಲೂ ವೆಂಟಿಲೇಟರ್ ಮತ್ತು ಇಎಂಒ ವ್ಯವಸ್ಥೆಯಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.

ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಎಂಜಿಎಂ ಆಸ್ಪತ್ರೆ ವೈದ್ಯರು ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...