alex Certify ‘ಬಿಗ್ ಬಾಸ್’ ಸುದೀಪ್ ಅಭಿಮಾನಿಗಳಿಗೆ ಈ ವಾರವೂ ನಿರಾಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬಿಗ್ ಬಾಸ್’ ಸುದೀಪ್ ಅಭಿಮಾನಿಗಳಿಗೆ ಈ ವಾರವೂ ನಿರಾಸೆ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ವಾರವೂ ‘ಬಿಗ್ ಬಾಸ್’ಗೆ ಹೋಸ್ಟ್ ಮಾಡಲು ಬರುತ್ತಿಲ್ಲ. ಸದ್ಯ ಇರುವ ಸಂಕಷ್ಟದ ಸನ್ನಿವೇಶದ ಹಿನ್ನೆಲೆಯಲ್ಲಿ ಸುದೀಪ್ ಅವರ ಜೊತೆಯಲ್ಲಿ ನಡೆಯಬೇಕಿದ್ದ ವಾರಾಂತ್ಯ ಪಂಚಾಯಿತಿ ಚಿತ್ರೀಕರಣ ನಡೆಯುತ್ತಿಲ್ಲ. ಈ ವಾರ ‘ಬಿಗ್ ಬಾಸ್’ ವಾರಾಂತ್ಯ ಸಂಚಿಕೆಗಳಲ್ಲಿ ಸುದೀಪ್ ಉಪಸ್ಥಿತರಿರುವುದಿಲ್ಲ ಎಂದು ಹೇಳಲಾಗಿದೆ.

ಅನಾರೋಗ್ಯದ ಕಾರಣ ಸುದೀಪ್ ಕಳೆದ ಎರಡು ವಾರಗಳಿಂದ ‘ಬಿಗ್ ಬಾಸ್’ ಶೋಗೆ ಆಗಮಿಸಿಲ್ಲ. ಅವರು ಚೇತರಿಸಿಕೊಂಡಿದ್ದು, ಈ ಶನಿವಾರ, ಭಾನುವಾರ ವಾರದ ಪಂಚಾಯಿತಿ ನಡೆಸಿಕೊಡಲು ಬರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸಂಕಷ್ಟದ ಸನ್ನಿವೇಶ ಹಿನ್ನೆಲೆಯಲ್ಲಿ ವಾರಾಂತ್ಯ ಪಂಚಾಯತಿ ಚಿತ್ರೀಕರಣ ನಡೆಯುತ್ತಿಲ್ಲ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...