alex Certify ಶುಕ್ರವಾರದಿಂದಲೇ ಬಿಜೆಪಿ ಅಭ್ಯರ್ಥಿಗಳ ಪರ ಸುದೀಪ್ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಕ್ರವಾರದಿಂದಲೇ ಬಿಜೆಪಿ ಅಭ್ಯರ್ಥಿಗಳ ಪರ ಸುದೀಪ್ ಪ್ರಚಾರ

ಬೆಂಗಳೂರು: ಏಪ್ರಿಲ್ 14 ರಿಂದಲೇ ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸಲಿದ್ದಾರೆ. ದಾವಣಗೆರೆಯಿಂದ ಪ್ರಚಾರ ಆರಂಭಿಸಲಿದ್ದು, ನಂತರ ಹಲವು ಕ್ಷೇತ್ರಗಳಲ್ಲಿ ಸುದೀಪ್ ಪ್ರಚಾರ ನಡೆಸುವರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾಂವಿಯಲ್ಲಿ ಸುದೀಪ್ ಪ್ರಚಾರ ನಡೆಸಲಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುವುದಾಗಿ ಇತ್ತೀಚೆಗಷ್ಟೇ ಹೇಳಿದ್ದ ಸುದೀಪ್ ಶುಕ್ರವಾರದಿಂದ ಪ್ರಚಾರ ಆರಂಭಿಸಲಿದ್ದಾರೆ. ದಾವಣಗೆರೆ, ಶಿಗ್ಗಾಂವಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಸುದೀಪ್ ಪ್ರಚಾರ ನಡೆಸುವರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...