alex Certify ಕಿಚ್ಚ ಸುದೀಪ್ ಬಗ್ಗೆ ಹೇಳಿಕೆ ನೀಡಿದ್ದ ನಿರ್ಮಾಪಕರಿಗೆ ಸಮನ್ಸ್: ಮಾನನಷ್ಟ ಮೊಕದ್ದಮೆ ದಾಖಲಿಸಲು ಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಚ್ಚ ಸುದೀಪ್ ಬಗ್ಗೆ ಹೇಳಿಕೆ ನೀಡಿದ್ದ ನಿರ್ಮಾಪಕರಿಗೆ ಸಮನ್ಸ್: ಮಾನನಷ್ಟ ಮೊಕದ್ದಮೆ ದಾಖಲಿಸಲು ಕೋರ್ಟ್ ಆದೇಶ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ವಿರುದ್ಧ ಆರೋಪ ಮಾಡಿದ್ದ ನಿರ್ಮಾಪಕರಿಬ್ಬರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಬೆಂಗಳೂರಿನ 13ನೇ ಎಸಿಎಂಎಂ ಕೋರ್ಟ್ ನಿಂದ ನಿರ್ಮಾಪಕರಾದ ಎಂ.ಎನ್. ಕುಮಾರ್ ಮತ್ತು ಸುರೇಶ್ ಗೆ ಸಮನ್ಸ್ ಜಾರಿ ಮಾಡಲಾಗಿದೆ. ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲು ಕೋರ್ಟ್ ಆದೇಶ ನೀಡಿದೆ.

ನಟ ಕಿಚ್ಚ ಸುದೀಪ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಸುದ್ದಿಗೋಷ್ಠಿಯಲ್ಲಿ ನೀಡಿದ ಹೇಳಿಕೆ ಸುಳ್ಳು ಮತ್ತು ಆಧಾರ ರಹಿತವಾಗಿದೆ. ಆರೋಪಗಳಿಂದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಸುದೀಪ್ ಖಾಸಗಿ ದೂರು ದಾಖಲಿಸಿದ್ದರು. 13ನೇ ಎಸಿಎಂಎಂ ಕೋರ್ಟ್ ನಲ್ಲಿ ಅವರು ಖಾಸಗಿ ದೂರು ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ನಿರ್ಮಾಪಕರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...