alex Certify ಅಬುಧಾಬಿಯಲ್ಲಿ ಐಪಿಎಲ್ ಪಂದ್ಯ ವೀಕ್ಷಿಸಿದ ಕಿಚ್ಚ ಸುದೀಪ್ ದಂಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಬುಧಾಬಿಯಲ್ಲಿ ಐಪಿಎಲ್ ಪಂದ್ಯ ವೀಕ್ಷಿಸಿದ ಕಿಚ್ಚ ಸುದೀಪ್ ದಂಪತಿ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿನಿಮಾ ಮಾತ್ರವಲ್ಲದೆ ವಿವಿಧ ಕ್ಷೇತ್ರಗಳಲ್ಲಿಯೂ ತೊಡಗಿಕೊಂಡಿದ್ದಾರೆ. ಸಿನಿತಾರೆಯರ ಸಿಸಿಎಲ್ ಟೂರ್ನಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ನಾಯಕರಾಗಿರುವ ಸುದೀಪ್ ಅವರಿಗೆ ಕ್ರಿಕೆಟ್ ಅಂದರೆ ಅಚ್ಚು-ಮೆಚ್ಚು.

ನಿನ್ನೆ ಅಬುದಾಭಿಯಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೆಕೆಆರ್ ನಡುವಿನ ಐಪಿಎಲ್ ಪಂದ್ಯವನ್ನು ಸುದೀಪ್ ವೀಕ್ಷಿಸಿದ್ದಾರೆ. ಪ್ರಿಯಾ ಸುದೀಪ್ ಅವರೊಂದಿಗೆ ಸ್ಟೇಡಿಯಂನಲ್ಲಿ ಕಾಣಿಸಿಕೊಂಡ ಸುದೀಪ್ ಪಂದ್ಯ ವೀಕ್ಷಿಸಿದ್ದಾರೆ. ಮುಂಬೈ ಮತ್ತು ಚೆನ್ನೈ ತಂಡಗಳ ನಡುವಿನ ಪಂದ್ಯವನ್ನು ಕೂಡ ಸುದೀಪ್ ವೀಕ್ಷಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...