alex Certify ಮುಹೂರ್ತ ನೆರವೇರಿಸಿದ ‘ಶುಗರ್ ಫ್ಯಾಕ್ಟರಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಹೂರ್ತ ನೆರವೇರಿಸಿದ ‘ಶುಗರ್ ಫ್ಯಾಕ್ಟರಿ’

ದೀಪಕ್ ಅರಸ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ನಟನೆಯ ‘ಶುಗರ್ ಫ್ಯಾಕ್ಟರಿ’ ಸಿನಿಮಾ ಮುಹೂರ್ತವನ್ನು ನೆರವೇರಿಸಿದ್ದು, ನಟಿ ಅಮೂಲ್ಯ ಹಾಗೂ ಅವರ ಪತಿ ಜಗದೀಶ್ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ಸೋನಲ್ ಮೊಂಥೆರೋ ಮತ್ತು ಅದ್ವಿತಿ ಶೆಟ್ಟಿ ಸೇರಿದಂತೆ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿರುವ ಶಿಲ್ಪಾ ಶೆಟ್ಟಿ  ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

‘ಪೊನ್ನಿಯಿನ್ ಸೆಲ್ವನ್’ ಚಿತ್ರದ ಶೂಟಿಂಗ್ ಶುರು ಮಾಡಿದ ಬಿಗ್ ಬಿ ಸೊಸೆ

ಒಟ್ಟಾರೆ ಮೂವರು ನಾಯಕಿಯರು ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಮಣಿ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಗಿರೀಶ್ ಆರ್ ಈ ಸಿನಿಮಾ ನಿರ್ಮಿಸಲಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...