alex Certify ಬಿಗ್‌ ನ್ಯೂಸ್: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಸುಶಾಂತ್ ಸಿಂಗ್ ರಜಪೂತ್ ಸಾವಿನ ರಹಸ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಸುಶಾಂತ್ ಸಿಂಗ್ ರಜಪೂತ್ ಸಾವಿನ ರಹಸ್ಯ

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಕುರಿತಾದ ಫಾರೆನ್ಸಿಕ್ ಲ್ಯಾಬ್ ರಿಪೋರ್ಟ್ ಬಂದಿದೆ.

ಅಂಗಾಂಗಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಸುಶಾಂತ್ ಮೃತದೇಹದ ಮೇಲೆ ಯಾವುದೇ ಬಲ ಪ್ರಯೋಗವಾಗಿಲ್ಲ. ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನುವುದು ದೃಢಪಟ್ಟಿದೆ. ಸುಶಾಂತ್ ಸಿಂಗ್ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಅವರ ಸಾವಿನ ಕುರಿತಂತೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ವಿವಿಧ ಆಯಾಮಗಳಿಂದ ಪೊಲೀಸರು ತನಿಖೆ ಕೈಗೊಂಡಿದ್ದರು.

ನೇಣು‌ ಬಿಗಿದ ಕಾರಣ ಉಸಿರುಗಟ್ಟಿ ಅವರು ಸಾವನ್ನಪ್ಪಿದ್ದಾರೆ. ದೇಹದಲ್ಲಿ ಯಾವುದೇ ಹೋರಾಟದ ಗುರುತುಗಳು, ಗಾಯಗಳು ಕಂಡು ಬಂದಿಲ್ಲ. ಅವರ ಉಗುರುಗಳು ಸ್ವಚ್ಛವಾಗಿವೆ. ಇದೊಂದು ಆತ್ಮಹತ್ಯೆ ಪ್ರಕರಣವೆಂದು ಮರಣೋತ್ತರ ವರದಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...