
ಪ್ರತಿಭಟನೆಯಲ್ಲಿ ಭಾಗಿಯಾದ ಫೋಟೋಗಳನ್ನ ಸ್ವರಾ ಭಾಸ್ಕರ್ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಪ್ರತಿಭಟನಾ ನಿರತ ವೃದ್ಧ ರೈತರ ಸಂಕಲ್ಪ ಹಾಗೂ ದೃಢ ನಿಶ್ಚಯವನ್ನ ನೋಡಿದ ದಿನ ಎಂದು ಬರೆದುಕೊಂಡಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಬಾಲಿವುಡ್ನ ಮತ್ತೊಬ್ಬ ನಟಿ ಕಂಗನಾ ರಣಾವತ್ ರೈತ ಪ್ರತಿಭಟನೆ ಬಗ್ಗೆ ತಪ್ಪಾಗಿ ಟ್ವೀಟ್ ಮಾಡಿ ವಿವಾದವನ್ನ ಮೈಮೇಲೆ ಎಳೆದುಕೊಂಡಿದ್ದರು.