alex Certify ‘ಬಾಹುಬಲಿ’ ಬೆಡಗಿಗೆ ಕೊರೊನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬಾಹುಬಲಿ’ ಬೆಡಗಿಗೆ ಕೊರೊನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು

ಹೈದರಾಬಾದ್: ಖ್ಯಾತ ನಟಿ ತಮನ್ನಾ ಭಾಟಿಯಾ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದ್ದು, ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೆಬ್ ಸಿರೀಸ್ ವೊಂದರ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ನಲ್ಲಿ ತಂಗಿದ್ದ ಅವರಿಗೆ ರೋಗ ಲಕ್ಷಣಗಳು ಕಾಣಿಸಿಕೊಂಡಿವೆ.

ಭಾನುವಾರ ಕೋವಿಡ್ ಪರೀಕ್ಷೆಗೆ ಒಳಗಾದ ಅವರಿಗೆ ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. 2 ತಿಂಗಳ ಹಿಂದಷ್ಟೇ ತಮನ್ನಾ ಪೋಷಕರಿಗೆ ಕೊರೊನಾ ಸೋಂಕು ತಗುಲಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...