alex Certify ‘ಬ್ಯಾಕ್ ಬೆಂಚರ್ಸ್’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬ್ಯಾಕ್ ಬೆಂಚರ್ಸ್’ ಚಿತ್ರದ ಟೀಸರ್ ರಿಲೀಸ್

ಬಿ.ಆರ್.ರಾಜಶೇಖರ್ ಸಾರಥ್ಯದಲ್ಲಿ "ಬ್ಯಾಕ್ ಬೆಂಚರ್ಸ್" ಹಾಡು ಬಿಡುಗಡೆ | Cini Suddi

ರಾಜಶೇಖರ್ ನಿರ್ದೇಶನದ ಬಹು ನಿರೀಕ್ಷಿತ ‘ಬ್ಯಾಕ್ ಬೆಂಚರ್ಸ್’ ಚಿತ್ರದ ಟೀಸರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಕಾಲೇಜ್ ವಿದ್ಯಾರ್ಥಿಗಳ ಕುರಿತ ಈ ಸಿನಿಮಾ ಈಗಾಗಲೇ ತನ್ನ ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಈ ಚಿತ್ರವನ್ನು ಪಿಪಿ ಪ್ರೊಡಕ್ಷನ್ ಬ್ಯಾನರ್ ನಲ್ಲಿ ರಮ್ಯ ನಿರ್ಮಾಣ ಮಾಡಿದ್ದು, ನಕುಲ್ ಅಭ್ಯಂಕರ್ ಸಂಗೀತ ಸಂಯೋಜನೆ ನೀಡಿದ್ದಾರೆ. ರಂಜನ್, ಜತಿನ್ ಆರ್ಯನ್, ಆಕಾಶ್ ಎಂಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಲಿಕರ್, ಮಾನ್ಯ ಗೌಡ, ಕುಂಕುಮ್ ಎಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತ್ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್ ಸೇರಿದಂತೆ  ಹಲವರ ತಾರಾ ಬಳಗವೇ ಈ ಸಿನಿಮಾದಲ್ಲಿದೆ.  ರಂಜನ್ ಮತ್ತು ಅಮರಗೌಡ ಸಂಕಲನ, ಮನೋಹರ್ ಜೋಶಿ ಛಾಯಾಗ್ರಹಣವಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...