alex Certify ಚಿತ್ರಮಂದಿರದಲ್ಲಿ ಸಿನಿಮಾ ನೋಡ ಬಯಸುವವರಿಗೆ ʼಸಿಹಿ ಸುದ್ದಿʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರಮಂದಿರದಲ್ಲಿ ಸಿನಿಮಾ ನೋಡ ಬಯಸುವವರಿಗೆ ʼಸಿಹಿ ಸುದ್ದಿʼ

ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ಮಾರ್ಚ್ ನಿಂದಲೂ ಬಂದ್ ಆಗಿರುವ ಚಿತ್ರಮಂದಿರಗಳು ಪುನಾರಂಭವಾಗುವ ಸಾಧ್ಯತೆ ಇದೆ.

ಅನ್ಲಾಕ್ ಪ್ರಕ್ರಿಯೆ ಹಂತಗಳು ಮುಂದುವರೆದಂತೆ ಸಿನಿಮಾ ಮತ್ತು ಧಾರಾವಾಹಿ ಚಿತ್ರೀಕರಣಕ್ಕೆ ಅನುಮತಿ ನೀಡಲಾಗಿದೆ. ಇದೇ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯ ಬಳಕೆ ಸೇರಿದಂತೆ ವಿವಿಧ ನಿಯಮಗಳನ್ನು ಪಾಲಿಸುವುದರೊಂದಿಗೆ ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ. ಚಿತ್ರಮಂದಿರಗಳು ಸೆಪ್ಟೆಂಬರ್ 15 ರಿಂದ ಪುನಾರಂಭವಾಗಬಹುದು ಎಂದು ಹೇಳಲಾಗಿದ್ದು ಈ ನಿಟ್ಟಿನಲ್ಲಿ ಸಿದ್ಧತೆ ಕೈಗೊಳ್ಳಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...