alex Certify BIG BREAKING: ಚಿತ್ರಮಂದಿರ ತೆರೆಯಲು ಸರ್ಕಾರದ ಅನುಮತಿ, ಸಿನಿಮಾ ರಿಲೀಸ್ ಗೆ ಪ್ಲಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಚಿತ್ರಮಂದಿರ ತೆರೆಯಲು ಸರ್ಕಾರದ ಅನುಮತಿ, ಸಿನಿಮಾ ರಿಲೀಸ್ ಗೆ ಪ್ಲಾನ್

ಬೆಂಗಳೂರು: ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಕಳೆದ ಮಾರ್ಚ್ ನಿಂದ ಬಂದ್ ಆಗಿದ್ದ ಚಿತ್ರಮಂದಿರಗಳು ಅಕ್ಟೋಬರ್ 1 ರಿಂದ ಆರಂಭವಾಗಲಿವೆ. ಚಿತ್ರಮಂದಿರ ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಹೇಳಲಾಗಿದೆ.

ಚಿತ್ರ ಮಂದಿರದಲ್ಲಿ ಸಿನಿಮಾ ನೋಡಲು ಕಾಯುತ್ತಿದ್ದ ಸಿನಿ ರಸಿಕರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಅಕ್ಟೋಬರ್ 1 ರಿಂದ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಬಹುದಾಗಿದೆ ಎಂದು ಹೇಳಲಾಗಿದೆ.

ಇನ್ನು ಮಾರ್ಚ್ ನಿಂದ ಬಂದ್ ಆಗಿದ್ದ ಸಿನಿಮಾ ಚಟುವಟಿಕೆ ನಿಧಾನವಾಗಿ ಶುರುವಾಗತೊಡಗಿದ್ದು, ಬಿಡುಗಡೆಗಾಗಿ ಕಾಯುತ್ತಿದ್ದ ಸಾಲು ಸಾಲು ಚಿತ್ರಗಳು ಪ್ರೇಕ್ಷಕರ ಎದುರು ಬರಲಿವೆ. ಚಿತ್ರಮಂದಿರ ಆರಂಭಕ್ಕೆ ಹಸಿರು ನಿಶಾನೆ ಸಿಕ್ಕಿರುವುದರಿಂದ ಸಿನಿಮಾ ಬಿಡುಗಡೆಗೆ ಪ್ಲಾನ್ ಮಾಡಿಕೊಳ್ಳಲಾಗ್ತಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...