alex Certify ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಭಾರೀ ಕುತೂಹಲ ಮೂಡಿಸಿದ ‘ಭಜರಂಗಿ 2’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಭಾರೀ ಕುತೂಹಲ ಮೂಡಿಸಿದ ‘ಭಜರಂಗಿ 2’

ನಟ ಶಿವರಾಜ್ ಕುಮಾರ್ ಅಭಿನಯದ, ಹರ್ಷ ನಿರ್ದೇಶನದ ‘ಭಜರಂಗಿ 2’ ಟ್ರೇಲರ್ ಬಿಡುಗಡೆಯಾಗಿದ್ದು, ಭಾರಿ ಕುತೂಹಲ ಮೂಡಿಸಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ವೇಳೆಗಾಗಲೇ ‘ಭಜರಂಗಿ 2’ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರಮಂದಿರಗಳಲ್ಲಿ ಶೇಕಡ 50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಿದ್ದರಿಂದ ಬಿಡುಗಡೆ ವಿಳಂಬವಾಗಿದೆ. ಈಗ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ನೀಡಿದ್ದು, ಅಕ್ಟೋಬರ್ 29 ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.

ಇಂದು ಸಂಜೆ ‘ಭಜರಂಗಿ 2’ ಟ್ರೇಲರ್ ಬಿಡುಗಡೆ ಮಾಡಲಾಗಿದ್ದು, ಮೂರು ನಿಮಿಷದ ಟ್ರೇಲರ್ ನಲ್ಲಿ ಶಿವಣ್ಣ ಹಾಗೂ ಕಲಾವಿದರು ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಶಿವಣ್ಣ ಮತ್ತು ವರ್ಷ ಕಾಂಬಿನೇಷನ್ ನಲ್ಲಿ ಹಿಂದೆ ತೆರಕಂಡಿದ್ದ ‘ಭಜರಂಗಿ’ ಭರ್ಜರಿ ಯಶಸ್ಸು ಕಂಡಿತ್ತು. ಈಗ ‘ಭಜರಂಗಿ 2’ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಟ್ರೇಲರ್ ಕುತೂಹಲ ಮೂಡಿಸುವಂತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...