alex Certify ಪಬ್ ನಲ್ಲಿ ಮದ್ಯಸೇವಿಸಿ ಕಿರುತೆರೆ ನಟ ಸುನಾಮಿ ಕಿಟ್ಟಿ ಕಿರಿಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಬ್ ನಲ್ಲಿ ಮದ್ಯಸೇವಿಸಿ ಕಿರುತೆರೆ ನಟ ಸುನಾಮಿ ಕಿಟ್ಟಿ ಕಿರಿಕ್

ಬೆಂಗಳೂರಿನ ಪ್ರತಿಷ್ಠಿತ ಪಬ್ ನಲ್ಲಿ ಕುಡಿದು ಸುನಾಮಿ ಕಿಟ್ಟಿ ಮತ್ತು ತಂಡದವರು ಕಿರಿಕ್ ಮಾಡಿಕೊಂಡಿದ್ದಾರೆ. ಕಂಠಪೂರ್ತಿ ಕುಡಿದು ಶಾಂಪೇನ್ ಬಾಟಲ್ ಓಪನ್ ಮಾಡಿದ್ದಾರೆ. ಪಕ್ಕದಲ್ಲಿ ಕೂತಿದ್ದವರ ಮೇಲೆ ಶಾಂಪೇನ್ ಚೆಲ್ಲಿದ್ದನ್ನು ಪ್ರಶ್ನಿಸಿದಕ್ಕೆ ಹಲ್ಲೆ ನಡೆಸಿದ್ದಾರೆ.

ಶಾಂಪೇನ್ ಚೆಲ್ಲಿದ್ದನ್ನು ಕೇಳಲು ಹೋದಾಗ ಕೃಷ್ಣ ಮತ್ತು ಪ್ರಶಾಂತ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...