alex Certify ಚಿತ್ರರಂಗಕ್ಕೆ ಮತ್ತೆ ಕೊರೊನಾ ಶಾಕ್: ಖ್ಯಾತ ನಟ, ತಂದೆಗೂ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರರಂಗಕ್ಕೆ ಮತ್ತೆ ಕೊರೊನಾ ಶಾಕ್: ಖ್ಯಾತ ನಟ, ತಂದೆಗೂ ಸೋಂಕು ದೃಢ

Actor Vishal and his father GK Reddy recovers from COVID - DTNext.in

ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಮತ್ತು ಅವರ ತಂದೆ ಜಿ.ಕೆ. ರೆಡ್ಡಿ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸಿಕೊಳ್ಳತೊಡಗಿದ್ದಾರೆ.

ನಟ ವಿಶಾಲ್ ಈ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದು, ತಂದೆಯವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಅವರೊಂದಿಗೆ ತಮಗೂ ಜ್ವರ, ಶೀತ, ಕೆಮ್ಮು ಶುರುವಾಗಿದೆ ಎಂದು ತಿಳಿಸಿದ್ದಾರೆ. ವಿಶಾಲ್ ಅವರ ವ್ಯವಸ್ಥಾಪಕರಿಗೆ ಕೂಡ ಆರೋಗ್ಯ ಸಮಸ್ಯೆ ಎದುರಾಗಿದೆ.

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ ಮತ್ತು ಅವರ ಪುತ್ರಿ ಆರಾಧ್ಯಾ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಸ್ಯಾಂಡಲ್ವುಡ್ ಸ್ಟಾರ್ ಧ್ರುವ ಸರ್ಜಾ ದಂಪತಿಗೂ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಚಿಕಿತ್ಸೆ ಬಳಿಕ ಅವರು ಗುಣಮುಖರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...