alex Certify ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಡಿ. 18 ರಂದು ಸ್ಮಾರಕ ಉದ್ಘಾಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಡಿ. 18 ರಂದು ಸ್ಮಾರಕ ಉದ್ಘಾಟನೆ

ಬೆಂಗಳೂರು: ಮೈಸೂರಿನ ಹಾಲಾಳು ಗ್ರಾಮದಲ್ಲಿ ನಿರ್ಮಿಸಿರುವ ಸಾಹಸಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ಡಿಸೆಂಬರ್ 18ರಂದು ಉದ್ಘಾಟನೆಗೊಳ್ಳಲಿದೆ.

5 ಎಕರೆ ಪ್ರದೇಶದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗುತ್ತಿದೆ. ವಿಷ್ಣುವರ್ಧನ್ ಅವರ ಸಿನಿ ಜರ್ನಿಯ ಆಡಿಯೋ, ವಿಡಿಯೋ ಗ್ಯಾಲರಿ, ಪುಣೆ ಫಿಲಂ ಅಂಡ್ ಟೆಲಿವಿಜನ್ ಇನ್ಸ್ಟಿಟ್ಯೂಟ್ ಶಾಖೆ ಸಹ ಆರಂಭವಾಗಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜಕೀಯ ಹಾಗೂ ಚಿತ್ರರಂಗದ ಗಣ್ಯರು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 2020ರಲ್ಲಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...