HomeLatest NewsBIG NEWS: ಇಪಿಎಫ್ ಒ ಕೋ ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣ: ಆರೋಪಿಗಳ ಮನೆ ಮೇಲೆ...

BIG NEWS: ಇಪಿಎಫ್ ಒ ಕೋ ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣ: ಆರೋಪಿಗಳ ಮನೆ ಮೇಲೆ ಪೊಲೀಸರ ದಾಳಿ

ಬೆಂಗಳೂರು: ಇಪಿಎಫ್ ಒ ಕೋ-ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದಿರುವ ಪೊಲೀಸರು ಆರೋಪಿಗಳಾದ ಗೋಪಿನಾಥ್, ಜಗದೀಶ್, ಲಕ್ಷ್ಮೀ, ಲಿಂಗೇಗೌಡ, ರಾಮಾನುಜ ಅವರ ಆರ್.ಆರ್.ನಗರ, ಜೆ.ಪಿ.ನಗರ, ಅಂಜನಾಪುರದಲ್ಲಿರುವ ಮನೆಗಳ ಮೇಲೆ ಹಾಗೂ ರಿಚ್ಮಂಡ್ ಸರ್ಕಲ್ ನಲ್ಲಿರುವ ಸೊಸೈಟಿ ಕಚೇರಿಗಳ ಪೊಲೀಸರು ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾಳಿ ವೇಳೆ ಚಿನ್ನಾಭರಣ, ನಗದು, ಹೂಡಿಕೆ ಪತ್ರಗಳು ಪತ್ತೆಯಾಗಿವೆ.

For Latest News Updates, Join Our Whatsapp Community🚩
RELATED ARTICLES

Most Popular