ಬ್ರಾ ಲೆಸ್‌ ಆಗಿ ಕಾಣಿಸಿಕೊಂಡ ನಟಿ ಇಶಾ ಗುಪ್ತಾ; ಬೋಲ್ಡ್ ಲುಕ್ ಗೆ ನೆಟ್ಟಿಗರು ಕೆಂಗಣ್ಣು

ನಟಿ ಇಶಾ ಗುಪ್ತಾ ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಫೋಟೋಗಳು ಮತ್ತು ವಿಡಿಯೋಗಳನ್ನು ಪೋಸ್ಟ್ ಮಾಡುವುದರ ಮೂಲಕ ಪಡ್ಡೆ ಹೈಕಳ ಎದೆಯಲ್ಲಿ ಕಿಚ್ಚು ಹತ್ತಿಸಿದ್ದಾರೆ. ಹಲವಾರು ಬಾರಿ ಟಾಪ್‌ಲೆಸ್ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದ ನಟಿ, ಇದೀಗ ಮತ್ತೊಮ್ಮೆ ಬೋಲ್ಡ್ ಲುಕ್ ನಿಂದ ಕಾಣಿಸಿಕೊಂಡಿದ್ದಾರೆ.

ಶನಿವಾರ ಮುಂಬೈಗೆ ಆಗಮಿಸಿದ ಇಶಾ, ಫೋಟೋಗ್ರಾಫರ್ ಗಳಿಗೆ ಪೋಸ್ ನೀಡಿದ್ದಾರೆ. ಈ ವೇಳೆ ಬ್ರಾ ಲೆಸ್ ಆಗಿ ಅವರು ಕಾಣಿಸಿಕೊಂಡಿದ್ದು, ಸದ್ಯ ನೆಟ್ಟಿಗರಿಂದ ಟ್ರೋಲ್ ಗೊಳಗಾಗಿದ್ದಾರೆ. ಆದರೆ, ಪಡ್ಡೆ ಹುಡುಗರು ಮಾತ್ರ ನಟಿಯ ಬೋಲ್ಡ್ ಲುಕ್ ಗೆ ಫಿದಾ ಆಗಿದ್ದಾರೆ. ಆದರೆ, ಹಲವರಿಗೆ ನಟಿಯ ಫ್ಯಾಷನ್ ಆಯ್ಕೆ ಸರಿ ಕಾಣಲಿಲ್ಲ. ಹೀಗಾಗಿ ಇಶಾಳನ್ನು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

ಇಶಾರನ್ನು ಉರ್ಫಿ ಜಾವೇದ್ ಗೆ ಹೋಲಿಸಿ ಟೀಕೆ ಮಾಡಿದ್ದಾರೆ. ಅಂದಹಾಗೆ, ನಟಿ ಇಶಾ ಗುಪ್ತಾ ಇನ್ಸ್ಟಾಗ್ರಾಂನಲ್ಲಿ 14 ದಶಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ.

https://youtu.be/gzS2cgRP87M

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read