ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಇವರುಗಳ ವತಿಯಿಂದ ಭೂಸುಧಾರಣೆ ಹಾಗೂ ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವ ಎಂಬ ಶೀರ್ಷಿಕೆಯಡಿಯಲ್ಲಿ ಒಂದು ದಿನದ ರಾಷ್ಟ್ರೀಯ ಕಾರ್ಯಗಾರವನ್ನು ಆಕಾಡೆಮಿಯಲ್ಲಿ ಆಯೋಜಿಸಲಾಗಿದೆ.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜೂನ್ 8 ರಂದು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ 1000 ಪದಗಳಿಗೆ ಮೀರದಂತೆ ಭೂಮಿ ಮತ್ತು ಮಣ್ಣಿನ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು ವಿಷಯದ ಮೇಲೆ ಪ್ರಬಂಧವನ್ನು ಸ್ಪರ್ಧೆ ಏರ್ಪಡಿಸಲಾಗಿದೆ. ಉತ್ತಮ ಪ್ರಬಂಧಗಳಿಗೆ ಸೂಕ್ತ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.

ಭಾಗವಹಿಸುವ ವಿದ್ಯಾರ್ಥಿಗಳು ಅಕಾಡೆಮಿಯ ಇ-ಮೇಲ್ essay.ksta@gmail.com ಗೆ ತಮ್ಮ ಹೆಸರು, ಮೊಬೈಲ್ ಸಂಖ್ಯೆ, ಶಾಲೆಯ ಹೆಸರು, ಪ್ರಬಂಧದ ಭಾಷೆ ಕನ್ನಡ, ಆಂಗ್ಲ ಭಾಷೆಯಲ್ಲಿ ಬರೆದು ಪೋಸ್ಟ್ ಮೂಲಕ ಮೇ 27 ರೊಳಗಾಗಿ ಕಚೇರಿ ಕಳುಹಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read