HomeLatest Newsಮುಂದಿನ 10 ವರ್ಷಗಳಲ್ಲಿ ಬೆಂಗಳೂರಿಗೆ ನನ್ನ ಕೊಡುಗೆ ಏನು ಎಂದು ಎಲ್ಲರಿಗೂ ಅರ್ಥವಾಗುತ್ತದೆ : DCM...

ಮುಂದಿನ 10 ವರ್ಷಗಳಲ್ಲಿ ಬೆಂಗಳೂರಿಗೆ ನನ್ನ ಕೊಡುಗೆ ಏನು ಎಂದು ಎಲ್ಲರಿಗೂ ಅರ್ಥವಾಗುತ್ತದೆ : DCM ಡಿ.ಕೆ ಶಿವಕುಮಾರ್

ಬೆಂಗಳೂರು : ಮುಂದಿನ 10 ವರ್ಷಗಳಲ್ಲಿ ಬೆಂಗಳೂರಿಗೆ ನನ್ನ ಕೊಡುಗೆ ಏನು ಎಂದು ಎಲ್ಲರಿಗೂ ಅರ್ಥವಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮುಂದಿನ 10 ವರ್ಷಗಳಲ್ಲಿ ಬೆಂಗಳೂರಿಗೆ ನನ್ನ ಕೊಡುಗೆ ಏನು ಎಂದು ಎಲ್ಲರಿಗೂ ಅರ್ಥವಾಗುತ್ತದೆ! ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಗ್ರೇಟರ್ ಬೆಂಗಳೂರಿನ ಬಗೆಗಿನ‌ ತಮ್ಮ ಪರಿಕಲ್ಪನೆ, ದೃಷ್ಟಿಕೋನವನ್ನು ಹಂಚಿಕೊಂಡ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು, ”ನನ್ನ ಅಧಿಕಾರಾವಧಿಯಲ್ಲಿ ಬೆಂಗಳೂರಿಗೆ ಏನಾದರೂ ಕೊಡುಗೆ ನೀಡಬೇಕು ಎಂದು ಪಣತೊಟ್ಟಿದ್ದೇನೆ” ಎಂಬ ಅವರ ಮಹತ್ವಾಕಾಂಕ್ಷೆಯನ್ನು ತೆರೆದಿಟ್ಟರು.

ಜಿಬಿಎ ಕುರಿತು ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ರಾಜಕಾರಣಿಗಳು ಟೀಕೆಗಳಿಗೆ ಹೆದರಬಾರದು. ಜನರ ಧ್ವನಿಯನ್ನು ಆಲಿಸಬೇಕು. ಇಡೀ ದೇಶದಲ್ಲೇ ಮೊದಲು ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಕರೆಮಾಡಿ ರಸ್ತೆ ಗುಂಡಿ, ಕಸದ ಬಗ್ಗೆ ಮಾಹಿತಿ ನೀಡುವ ಅವಕಾಶ ಕಲ್ಪಿಸಿಕೊಡಲಾಗಿದೆ, ಎಂಬ ಮಾಹಿತಿ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular