Operation Kamala : ಮಾಜಿ ಸಿಎಂ ‘BSY’ ಕುಟುಂಬದ ವ್ಯಕ್ತಿಯಿಂದ ಶಾಸಕರಿಗೆ ತಲಾ 50 ಕೋಟಿ ಆಮಿಷ : ಅಯನೂರು ಮಂಜುನಾಥ್ ಹೊಸ ಬಾಂಬ್

ಶಿವಮೊಗ್ಗ : ಮಾಜಿ ಸಿಎಂ BS ಯಡಿಯೂರಪ್ಪ ಕುಟುಂಬದ ವ್ಯಕ್ತಿಯೊಬ್ಬರು ಶಾಸಕರಿಗೆ ತಲಾ 50 ಕೋಟಿ ಆಮಿಷವೊಡ್ಡಿದ್ದಾರೆ ಎಂದು ಆಪರೇಷನ್ ಕಮಲದ ಬಗ್ಗೆ ಅಯನೂರು ಮಂಜುನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಆಯನೂರು ಮಂಜುsನಾಥ್ ‘ಕುಟುಂಬದ ವ್ಯಕ್ತಿಯೊಬ್ಬರು ಹಾಗೂ ಹಾಲಿ ಬಿಜೆಪಿ ಶಾಸಕ ಆಪರೇಷನ್ಗೆ ಮುಂದಾಗಿದ್ದಾರೆ. ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಮಿಷವೊಡ್ಡಲಾಗುತ್ತಿದೆ’ ಎಂದು ದೂರಿದ್ದಾರೆ.

ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡು ಬಹಳ ಹತಾಶರಾಗಿದ್ದು, ಸರ್ಕಾರವನ್ನು ಬೀಳಿಸಲು ಸಂಚು ಮಾಡುತ್ತಿದ್ದಾರೆ. ಸರ್ಕಾರ ಬೀಳಿಸುವ ಸಾಮರ್ಥ್ಯ ಈಶ್ವರಪ್ಪಗೆ ಇಲ್ಲ. ಈಶ್ವರಪ್ಪ ಪ್ರಭಾವ ಎಲ್ಲೂ ಇಲ್ಲ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಈಶ್ವರಪ್ಪಗೆ ಇಲ್ಲ. ಬಿಜೆಪಿ ನಾಯಕರಿಗೆ ಈಶ್ವರಪ್ಪ ಅವರ ಭ್ರಷ್ಟಾಚಾರ ಬಗ್ಗೆ ಗೊತ್ತಿದೆ ಎಂದರು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read