HomeKarnatakaಹಳೆ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮತ್ತೊಮ್ಮೆ ಪರೀಕ್ಷೆ ಬರೆಯಲು ಉನ್ನತ ಶಿಕ್ಷಣ ಇಲಾಖೆ ಅಂತಿಮ...

ಹಳೆ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮತ್ತೊಮ್ಮೆ ಪರೀಕ್ಷೆ ಬರೆಯಲು ಉನ್ನತ ಶಿಕ್ಷಣ ಇಲಾಖೆ ಅಂತಿಮ ಅವಕಾಶ

ಬೆಂಗಳೂರು: ರಾಜ್ಯದ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಓದಿದ ಹಳೆ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಡಿಸೆಂಬರ್ ನಲ್ಲಿ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

2003, 2009, 2015ನೇ ಸಾಲಿನ ಪಠ್ಯಕ್ರಮದ ವಿದ್ಯಾರ್ಥಿಗಳು ಉತ್ತೀರ್ಣವಾಗದೆ ಬಾಕಿ ಉಳಿಸಿಕೊಂಡಿರುವ ವಿಷಯಗಳಲ್ಲಿ ಮತ್ತೊಮ್ಮೆ ಪರೀಕ್ಷೆ ಬರೆಯಲು ಉನ್ನತ ಶಿಕ್ಷಣ ಇಲಾಖೆ ಅಂತಿಮ ಅವಕಾಶ ಕಲ್ಪಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗೆ ಅವಕಾಶವಿಲ್ಲದಿದ್ದರೂ, ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಡಿಸೆಂಬರ್ ನಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ಬರೆಯಲು ಅಂತಿಮ ಅವಕಾಶ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular