HomeKarnatakaBIG NEWS: ಅಬಕಾರಿ ಸಚಿವರ ವಿರುದ್ಧ ಸಿಡಿದೆದ್ದ ಮದ್ಯದಂಗಡಿ ಮಾಲೀಕರು: ನವೆಂಬರ್ 20ರಂದು ಮದ್ಯ ಮಾರಾಟ...

BIG NEWS: ಅಬಕಾರಿ ಸಚಿವರ ವಿರುದ್ಧ ಸಿಡಿದೆದ್ದ ಮದ್ಯದಂಗಡಿ ಮಾಲೀಕರು: ನವೆಂಬರ್ 20ರಂದು ಮದ್ಯ ಮಾರಾಟ ಬಂದ್

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮದ್ಯದಂಗಡಿ ಮಾಲೀಕರು ಪ್ರತಿಭಟನೆಗೆ ಮುಂದಾಗಿದ್ದು, ನವೆಂಬರ್ 20ರಂದು ಮದ್ಯದಂಗಡಿ ಬಂದ್ ಗೆ ಕರೆ ನೀಡಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಮದ್ಯದಂಗಡಿ ಮಾಲೀಕರು ತಿರುಗಿ ಬಿದ್ದಿದ್ದಾರೆ. ಅಬಕಾರಿ ಇಲಾಖೆ ಅಧಿಕಾರಿಗಳ ವರ್ಗಾವಣೆ, ಪ್ರಮೋಷನ್ ಗಾಗಿ ಹಣ ಸಂಗ್ರಹ ಮಾಡುತ್ತಿದ್ದಾರೆ. ಇಲಾಖೆ ಸಚಿವರ ಬದಲಿಸಬೇಕು. ಹಾಗೂ ಭ್ರಷ್ಟಾಚಾರ ತಡೆಗಟ್ಟುವತೆ ಆಗ್ರಹಸಿ ಮದ್ಯದಂಗಡಿ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ. ನ.20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಗೆ ಕರೆ ನೀಡಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದೆ. ಸಚಿವರನ್ನು ಬದಲಿಸುವಂತೆ ಒತ್ತಾಯಿಸಿ ಮದ್ಯದಂಗಡಿ ಮಾಲೀಕರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular