ನವದೆಹಲಿ : ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಸೋಮವಾರ ಬಿಆರ್ಎಸ್ ನಾಯಕಿ ಕೆ ಕವಿತಾ ಅವರನ್ನು ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಮಾರ್ಚ್ 15, 2024 ರಂದು ಜಾರಿ ನಿರ್ದೇಶನಾಲಯವು ಅವರನ್ನು ಬಂಧಿಸಿತ್ತು.
BREAKING : ದೆಹಲಿ ಮದ್ಯ ನೀತಿ ಪ್ರಕರಣ : BRS ನಾಯಕಿ ಕೆ. ಕವಿತಾಗೆ ಏ. 23 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ..!
For Latest News Updates, Join Our
Whatsapp Community🚩

